ಆಂಧ್ರಪ್ರದೇಶ:ಪಶ್ಚಿಮ ಗೋದಾವರಿ ಜಿಲ್ಲೆಯಚೆಬ್ರೊಲು ಗ್ರಾಮದಲ್ಲಿ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಗ್ಯಾಂಗ್ ಅರೆಸ್ಟ್
ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ನಾಲ್ವರನ್ನು ಬಂಧಿಸಿರುವುದಾಗಿ ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ.
fake currency
1,49,200 ರೂ.ಗಳ ನಕಲಿ ಕರೆನ್ಸಿ ನೋಟುಗಳು ಮತ್ತು ಎರಡು ಬಣ್ಣ ಮುದ್ರಕಗಳನ್ನು ಆರೋಪಿಗಳ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ.