ನವದೆಹಲಿ: ಭಾರತ ಮತ್ತು ಚೀನಾದ ಕಾರ್ಪ್ಸ್ ಕಮಾಂಡರ್ ಮಟ್ಟದ ಅಧಿಕಾರಿಗಳ ನಡುವಿನ ಸಭೆ ಮುಗಿದಿದೆ.
ಇಂದು ಲೇಹ್‌ಗೆ ಭೇಟಿ ನೀಡಲಿದ್ದಾರೆ ಆರ್ಮಿ ಚೀಫ್ ಜನರಲ್
ಭಾರತ ಮತ್ತು ಚೀನಾದ ನಡುವೆ ಯುದ್ಧೋನ್ಮಾದದ ಪರಿಸ್ಥಿತಿ ನಿರ್ಮಾಣವಾಗಿದ್ದು, ಉನ್ನತ ಮಟ್ಟದ ಸೇನಾಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಆರ್ಮಿ ಚೀಫ್ ಜನರಲ್ ಮನೋಜ್ ಮುಕುಂದ್
ನಿನ್ನೆ ಬೆಳಿಗ್ಗೆ 11:30 ಕ್ಕೆ ಪ್ರಾರಂಭವಾದ ಸಭೆ ಸುಮಾರು 11 ಗಂಟೆಗಳ ಕಾಲ ನಡೆಯಿತು.
ಇನ್ನು ಆರ್ಮಿ ಚೀಫ್ ಜನರಲ್ ಮನೋಜ್ ಮುಕುಂದ್ ನಾರವಾನೆ ಲೇಹ್‌ಗೆ ಭೇಟಿ ನೀಡಲು ಸಜ್ಜಾಗಿದ್ದಾರೆ. ಇವರು 14 ಕಾರ್ಪ್ಸ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಚೀನಾದ ಮಿಲಿಟರಿಯೊಂದಿಗೆ ಮಾತುಕತೆ ನಡೆಸಲಿದ್ದಾರೆ.
Last Updated : Jun 23, 2020, 3:06 AM IST