ಕರ್ನಾಟಕ

karnataka

ETV Bharat / bharat

ಜೈಪುರದ ಸಂಭಾರ್ ಸರೋವರದ ಬಳಿ ಸಾವಿರಕ್ಕೂ ಹೆಚ್ಚು ಪಕ್ಷಿಗಳ ಮಾರಣಹೋಮ! - Around 1000 birds dead at Sambhar Lake

ಜೈಪುರದ ಸಂಭಾರ್ ಸರೋವರದ ಸುತ್ತಮುತ್ತ ವಿವಿಧ ಪ್ರಭೇದದ ಸಾವಿರಾರು ಪಕ್ಷಿಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಜೈಪುರದ ಸಂಭಾರ್ ಸರೋವರ

By

Published : Nov 12, 2019, 11:53 AM IST

ರಾಜಸ್ಥಾನ:ವಲಸೆ ಜಾತಿಯ ಪಕ್ಷಿಗಳು ಸೇರಿದಂತೆ ಸುಮಾರು 1,000ಕ್ಕೂ ಹೆಚ್ಚು ಪಕ್ಷಿಗಳು ಮೃತಪಟ್ಟಿರುವ ದಾರುಣ ಘಟನೆ ಜೈಪುರದ ಪ್ರಸಿದ್ಧ ಸಂಭಾರ್ ಸರೋವರದ ಬಳಿ ನಡೆದಿದೆ.

ಜೈಪುರದ ಸಂಭಾರ್ ಸರೋವರ

ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಕೌಶಿಕ್, ಸಂಭಾರ್ ಸರೋವರದಲ್ಲಿ ವಿವಿಧ ಪ್ರಭೇದದ ಸಾವಿರಾರು ಪಕ್ಷಿಗಳು ಭಾನುವಾರ ಸಾವನ್ನಪ್ಪಿರುವುದು ಕಂಡುಬಂದಿದೆ. ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪಕ್ಷಿಗಳ ಅನಮಾನಾಸ್ಪದ ಸಾವು ಪ್ರಕರಣಕ್ಕೆ ಪರಿಸರ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

For All Latest Updates

ABOUT THE AUTHOR

...view details