ಕರ್ನಾಟಕ

karnataka

ETV Bharat / bharat

ಲಾ‌ಕ್​ಡೌನ್​​​​ ಪರಿಶೀಲನಾ ಸಭೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ - ಗೃಹ ಸಚಿವ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೇಶದಲ್ಲಿ ಲಾಕ್​‌ಡೌನ್ ಬಗ್ಗೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.

modi and shah
modi and shah

By

Published : May 29, 2020, 3:08 PM IST

ನವದೆಹಲಿ: ಲಾಕ್‌ಡೌನ್ 4.0 ಅಂತ್ಯದ ವೇಳೆಗೆ, ಪ್ರಧಾನಿ ನರೇಂದ್ರ ಮೋದಿ ಗೃಹಸಚಿವಅಮಿತ್ ಶಾ ಅವರೊಂದಿಗೆ ದೇಶದಲ್ಲಿ ಲಾಕ್‌ಡೌನ್ ಬಗ್ಗೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ ಎಂದು ಮೂಲಗಳುತಿಳಿಸಿವೆ .
ಮಾಹಿತಿಯ ಪ್ರಕಾರ,
ಪಿಎಂಮೋದಿ ಮೇ 31ರ ನಂತರ ಭಾರತ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ಚರ್ಚಿಸುವ ಸಾಧ್ಯತೆಯಿದೆ. ಗೃಹಸಚಿವಅಮಿತ್ ಶಾ ಅವರು ನಿನ್ನೆ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಮೇ 31ರ ಬಳಿಕ ಲಾಕ್‌ಡೌನ್ ವಿಸ್ತರಣೆಯ ಬಗ್ಗೆ ಅಭಿಪ್ರಾಯ ಕೋರಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details