ಕರ್ನಾಟಕ

karnataka

ETV Bharat / bharat

ಭಾರಿ ಪ್ರವಾಹಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನ ಗಡಗಡ: 100ಕ್ಕೂ ಹೆಚ್ಚು ಪ್ರಾಣಿಗಳು ಬಲಿ

ಖಡ್ಗಮೃಗ ಸೇರಿದಂತೆ 37 ಪ್ರಾಣಿಗಳಿಗೆ ಚಿಕಿತ್ಸೆ ನೀಡಿ ಅವುಗಳ ಆರೋಗ್ಯ ನೋಡಿಕೊಳ್ಳಲಾಗುತ್ತಿದೆ. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಪ್ರಾಣಿಗಳನ್ನ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುತ್ತಿದೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 32 ಪ್ರಾಣಿಗಳಿಗೆ ಚಿಕಿತ್ಸೆ
ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 32 ಪ್ರಾಣಿಗಳಿಗೆ ಚಿಕಿತ್ಸೆ

By

Published : Jul 22, 2020, 9:07 AM IST

ಕಾಜಿರಂಗ (ಅಸ್ಸೋಂ ): ಭಾರಿ ಪ್ರವಾಹದಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 100 ಕ್ಕೂ ಹೆಚ್ಚು ಪ್ರಾಣಿಗಳು ತಮ್ಮ ಜೀವ ಕಳೆದುಕೊಂಡಿವೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 32 ಪ್ರಾಣಿಗಳಿಗೆ ಚಿಕಿತ್ಸೆ

ಈ ನಡುವೆ ಉದ್ಯಾನ ನಿರ್ವಹಣಾ ಅಧಿಕಾರಿಗಳು ಹಾಗೂ ರಕ್ಷಣಾ ತಂಡ ಇಲ್ಲಿನ ಪ್ರಾಣಿಗಳ ರಕ್ಷಣೆಗೆ ಕ್ರಮ ಕೈಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆ ಆಗದಂತೆ ತಡೆಯುತ್ತಿವೆ. ಹಲವು ಪ್ರಾಣಿಗಳನ್ನ ರಕ್ಷಿಸಲಾಗಿದೆ.

ಒಂದು ಕೊಂಬಿನ ಖಡ್ಗಮೃಗ ಸೇರಿದಂತೆ 32 ಪ್ರಾಣಿಗಳಿಗೆ ಚಿಕಿತ್ಸೆ ನೀಡಿ ಅವುಗಳ ಆರೋಗ್ಯ ನೋಡಿಕೊಳ್ಳಲಾಗುತ್ತಿದೆ. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಪ್ರಾಣಿಗಳನ್ನ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುತ್ತಿದೆ.

ABOUT THE AUTHOR

...view details