ಹರ್ದೋಯಿ (ಉತ್ತರ ಪ್ರದೇಶ):ಕೊರೊನಾ ಲಾಕ್ಡೌನ್ನಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸಾಮಾನ್ಯವಾಗಿ 1 ರಿಂದ 8 ನೇ ತರಗತಿಯ ಮಕ್ಕಳಿಗೆ ಏಪ್ರಿಲ್ 1 ರಿಂದ ಸೆಮಿಸ್ಟರ್ ತರಗತಿಗಳು ಪ್ರಾರಂಭವಾಗಬೇಕಿತ್ತು. ಆದರೆ ಕೊರೊನಾ ವೈರಸ್ ಲಾಕ್ಡೌನ್ ಆದ ನಂತರ ಶಾಲೆಗಳಿಗೆ ಬೀಗ ಹಾಕಲಾಗಿದೆ. ಈ ಕಾರಣಕ್ಕಾಗಿ ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡ್ಡಿಯಾಗಬಾರದೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ವಾಟ್ಸ್ ಆ್ಯಪ್ ಮೂಲಕ ಶಿಕ್ಷಣ ನೀಡಲು ಮುಂದಾಗಿದೆ.