ಕರ್ನಾಟಕ

karnataka

ETV Bharat / bharat

ಬಿಹಾರದ ಜೆಡಿಯು ಸಂಸದ ಬೈದ್ಯನಾಥ್ ಪ್ರಸಾದ್ ನಿಧನ - ಸಂಸದ ಬೈದ್ಯನಾಥ್ ಪ್ರಸಾದ್ ನಿಧನ'

ಫೆ.10 ರಂದು ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಬಿಹಾರದ ಜೆಡಿಯು ಸಂಸದ ಬೈದ್ಯನಾಥ್ ಪ್ರಸಾದ್ ಮಹತೋ ಇಂದು ನಿಧನರಾಗಿದ್ದಾರೆ.

Bihar JD(U) MP Baidyanath Prasad Mahto
ಬಿಹಾರದ ಜೆಡಿಯು ಸಂಸದ ಬೈದ್ಯನಾಥ್ ಪ್ರಸಾದ್

By

Published : Feb 28, 2020, 11:35 PM IST

ನವದೆಹಲಿ/ಬಿಹಾರ್​: ಅನಾರೋಗ್ಯದಿಂದ ಬಳಲುತ್ತಿದ್ದ ಬಿಹಾರದ ಜೆಡಿಯು ಸಂಸದ ಬೈದ್ಯನಾಥ್ ಪ್ರಸಾದ್ ಮಹತೋ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಿಹಾರದ ವಾಲ್ಮಿಕಿ ಕ್ಷೇತ್ರದ ಸಂಸದರಾಗಿದ್ದ ಬೈದ್ಯನಾಥ್ ಪ್ರಸಾದ್, ಫೆ.10 ರಂದು ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಹಾರ್​ ಸಿಎಂ ನಿತೀಶ್​ ಕುಮಾರ್​, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಘೋಷಿಸಿದ್ದಾರೆ.

ABOUT THE AUTHOR

...view details