ಕರ್ನಾಟಕ

karnataka

ETV Bharat / bharat

ನವರಾತ್ರಿ ಹಿಂದಿನ ದಿನ ನಡೀತು ದುರಂತ... ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು...! - ಡಿಕೆ ಗುಪ್ತಾ ಸಾವು ಸುದ್ದಿ

ಬಿಜೆಪಿ ನಾಯಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ.

BJP Leader DK Gupta Shot Dead, BJP Leader DK Gupta Shot Dead In Firozabad, DK Gupta Shot Dead, DK Gupta Shot Dead, DK Gupta Shot Dead news, DK Gupta news, ಜೆಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು, ಫಿರೋಜಾಬಾದ್​ನಲ್ಲಿ ಜೆಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು, ಬಿಜೆಪಿ ನಾಯಕ ಡಿಕೆ ಗುಪ್ತಾ ಸಾವು, ಡಿಕೆ ಗುಪ್ತಾ ಸಾವು, ಡಿಕೆ ಗುಪ್ತಾ ಸಾವು ಸುದ್ದಿ,
ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

By

Published : Oct 17, 2020, 4:46 AM IST

Updated : Oct 17, 2020, 6:07 AM IST

ಫಿರೋಜಾಬಾದ್‌: ನಿನ್ನೆ ತಡರಾತ್ರಿ ನಗರದಲ್ಲಿ ಬಿಜೆಪಿಯ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.

ಹೌದು, ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು ಡಿಕೆ ಗುಪ್ತಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಂತರ ಗುಪ್ತಾರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಬಿಜೆಪಿ ನಾಯಕ ಡಿ.ಕೆ ಗುಪ್ತಾ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆದಲ್ಲೇ ಸಾವನ್ನಪ್ಪಿದ್ದಾರೆ.

ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Last Updated : Oct 17, 2020, 6:07 AM IST

ABOUT THE AUTHOR

...view details