ಮೋತಿಹಾರಿ(ಬಿಹಾರ): ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿ ಐವರು ಗಂಭಿರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಾಯ್ಲರ್ ಸ್ಫೋಟ: ನಾಲ್ವರು ಸಾವು, ಐವರಿಗೆ ಗಂಭಿರ ಗಾಯ! - Boiler exploded in an NGOs kitchen of Bihar
ಬಿಹಾರದ ಮೋತಿಹಾರಿ ನಗರದ ಸುಗೌಲಿಯಲ್ಲಿರುವ ಸರ್ಕಾರೇತರ ಸಂಸ್ಥೆಯೊಂದರ ಅಡುಗೆ ಮನೆಯ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಯ್ಲರ್ ಸ್ಫೋಟ
ಬಿಹಾರದ ಮೋತಿಹಾರಿ ನಗರದ ಸುಗೌಲಿಯಲ್ಲಿರುವ ಸರ್ಕಾರೇತರ ಸಂಸ್ಥೆಯೊಂದರ ಅಡುಗೆ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ಇಲ್ಲಿನ ಸ್ಥಳೀಯ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.