ಬಸ್ತರ್: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಮತದಾನ ಕೇಂದ್ರದ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಯಾವುದೇ ಸಾವುನೋವಾದ ವರದಿಯಾಗಿಲ್ಲ.ಫರಸ್ಗಾಂವ್ ಎಂಬ ಊರಿನ ಮತದಾನ ಕೇಂದ್ರದ ಬಳಿ ದುಷ್ಕರ್ಮಿಗಳು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕಗಳು ಸಿಡಿದ ನಂತರ ಜನರು ಚೆಲ್ಲಾಪಿಲ್ಲಿಯಾಗಿದ್ದಾರೆ.
ಛತ್ತಿಸ್ ಗಢ: ಮತ ಕೇಂದ್ರದ ಬಳಿ ಬಾಂಬ್ ಸ್ಫೋಟ - ಮತದಾನ ಕೇಂದ್ರ
ಬಸ್ತರ್: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಮತದಾನ ಕೇಂದ್ರದ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಯಾವುದೇ ಸಾವುನೋವಾದ ವರದಿಯಾಗಿಲ್ಲ.
ಸಾಂದರ್ಭಿಕ ಚಿತ್ರ
ಮೇಲ್ನೋಟಕ್ಕೆ ಇದು ನಕ್ಸಲರ ಕೃತ್ಯ ಎಂದು ಶಂಕಿಸಲಾಗಿದೆ. ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ ಹಾವಳಿ ಹೆಚ್ಚಾಗಿದ್ದು, ಮತದಾನ ತಡೆಯುವ ನಿಟ್ಟಿನಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.