ಹಥ್ರಾಸ್:ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ 9 ಮತ್ತು 12 ವರ್ಷದ ಇಬ್ಬರು ಬಾಲಕರು ಅತ್ಯಾಚಾರ ಎಸಗಿದ್ದಾರೆ. ಸದ್ಯ ಇಬ್ಬರೂ ಬಾಲಾರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಹಥ್ರಾಸ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ಅತ್ಯಾಚಾರ! - ಹತ್ರಾಸ್ ಬಾಲ ಅರೋಪಿಗಳ ಬಂಧನ
ಘಟನೆ ಬಗ್ಗೆ ಬಾಲಕಿಯ ತಂದೆ ಗುರುವಾರ ದೂರು ನೀಡಿದ್ದು, ನಂತರ ಸ್ಥಳೀಯ ಹಥ್ರಾಸ್ ಜಂಕ್ಷನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹತ್ರಾಸ್ ನಲ್ಲಿ 4 ರ ಬಾಲಕಿ ಮೇಲೆ ಬಾಲಕರಿಂದಲೇ ಅತ್ಯಾಚಾರ
"ಘಟನೆ ಬಗ್ಗೆ ಬಾಲಕಿಯ ತಂದೆ ಗುರುವಾರ ದೂರು ನೀಡಿದ್ದು, ನಂತರ ಸ್ಥಳೀಯ ಹಥ್ರಾಸ್ ಜಂಕ್ಷನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಂದೇ ಗ್ರಾಮಕ್ಕೆ ಸೇರಿದ ಇಬ್ಬರು ಆರೋಪಿ ಹುಡುಗರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ" ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಸದ್ಯ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿಚಾರಣೆ ಮುಂದುವರೆಯಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.