ಕೊಯಮತ್ತೂರು: ಭಾನುವಾರ ರಾತ್ರಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ನಗರದ ಚೆಟ್ಟಿ ಬೀದಿಯಲ್ಲಿ ಒಂದು ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಮಗು ಸೇರಿದಂತೆ ಐದು ಜನರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟ್ಟಡ ಕುಸಿತ: ಮಗು ಸೇರಿ ಐದು ಜನ ಸಿಲುಕಿರುವ ಶಂಕೆ - ಕಟ್ಟಡ ಕುಸಿತ ಮಗು ಸೇರಿ ಐದು ಜನರು ಅವಶೇಷಗಳಡಿ
ಘಟನೆ ನಡೆದಾಗ ಒಂದು ಮಗು ಸೇರಿದಂತೆ ನಾಲ್ಕು ಜನರು ಕಟ್ಟಡದ ಒಳಗೆ ಇದ್ದರು. ಅವರನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ ಕುಸಿತ ಮಗು ಸೇರಿ ಐದು ಜನರು ಅವಶೇಷಗಳಡಿ
ಘಟನೆ ನಡೆದಾಗ ಒಂದು ಮಗು ಸೇರಿದಂತೆ ನಾಲ್ಕು ಜನರು ಕಟ್ಟಡದ ಒಳಗೆ ಇದ್ದರು. ಅವರನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ರಾಜಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯಕೀಯ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.