ಕೊಲ್ಕತ್ತಾ :ಪ. ಬಂಗಾಳ ಜಿಲ್ಲಾ ನ್ಯಾಯಾಂಗದ ಸದಸ್ಯರು ಮತ್ತು ನೋಂದಾವಣೆ ಸಿಬ್ಬಂದಿ ಇನ್ನು ಮುಂದೆ ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಅಥವಾ ‘ಲಾರ್ಡ್‌ಶಿಪ್’ ಎಂದು ಸಂಬೋಧಿಸಬೇಕಾಗಿಲ್ಲ. ಸರಳವಾಗಿ ‘ಸರ್’ ಸಾಕು ಎಂದರೆ ಸಾಕು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ತಿಳಿಸಿದ್ದಾರೆ.
‘ಮೈ ಲಾರ್ಡ್’ ಅಥವಾ ‘ಲಾರ್ಡ್‌ಶಿಪ್’ ಎಂದು ಸಂಬೋಧಿಸಬೇಕಿಲ್ಲ: ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ - Call me sir, not my lord
ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಅಥವಾ ‘ಲಾರ್ಡ್‌ಶಿಪ್’ ಎಂದು ಸಂಬೋಧಿಸಬೇಕಾಗಿಲ್ಲ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ತಿಳಿಸಿದ್ದಾರೆ.
ಮೈ ಲಾರ್ಡ್ ಅಥವಾ ಲಾರ್ಡ್‌ಶಿಪ್ ಎಂದು ಸಂಬೋಧಿಸಬೇಕಾಗಿಲ್ಲ
ಈ ಸಂಬಂಧ ಇ-ಮೇಲ್ ಮೂಲಕ ಕಳುಹಿಸಿದ ಪತ್ರದಲ್ಲಿ ಎಲ್ಲಾ ಜಿಲ್ಲಾ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಾಧೀಶರಿಗೆ ಮಾಹಿತಿ ತಿಳಿಸಲಾಗಿದೆ.
ಪತ್ರದ ಪ್ರಕಾರ ಮುಖ್ಯ ನ್ಯಾಯಮೂರ್ತಿಯವರೇ ಈ ನಿರ್ಧಾರ ಕೈಗೊಂಡಿದ್ದಾರೆ.