ಬೀಡ್: ಬೊಲೆರೋ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಬೀಡ್ನ ಪಟೋಡಾದಲ್ಲಿ ನಡೆದಿದೆ.
ಕಾರ್ - ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ ಏಳು ಮಂದಿ ದುರ್ಮರಣ - ಬೊಲೆರೋ ಹಾಗೂ ಟ್ರಕ್
ಬೊಲೆರೋ - ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
![ಕಾರ್ - ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ ಏಳು ಮಂದಿ ದುರ್ಮರಣ](https://etvbharatimages.akamaized.net/etvbharat/prod-images/768-512-5026451-thumbnail-3x2-wdfdf.jpg)
ಕಾರ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ
ಕಾರ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ
ವೇಗವಾಗಿ ಚಲಿಸುತ್ತಿದ್ದ ಬೊಲೆರೋ ಟ್ರಕ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಇಬ್ಬರು ಮಹಿಳೆಯರು, ಇಬ್ಬರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ ಏಳು ಮಂದಿ ಮೃತಪಟ್ಟಿಸದ್ದಾರೆ. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಬೀಡ್ನ ಚುಟುಂಗ್ವಾಡಿ ಗ್ರಾಮದವರಾಗಿರುವ ಇವರೆಲ್ಲರೂ ತಮ್ಮ ಸಂಬಂಧಿಗಳನ್ನು ಭೇಟಿ ಮಾಡಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.