ನವದೆಹಲಿ:ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯು 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಳಿಸಿದೆ.
ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗೆ ಹಾಜರಾದ ಸುಮಾರು 18 ಲಕ್ಷ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ತಮ್ಮ ಫಲಿತಾಂಶವನ್ನು Http://cbseresults.nic.in/ ನಲ್ಲಿ ಪಡೆಯಬಹುದು.

ಈ ಬಾರಿ ಒಟ್ಟಾರೆ ಶೇ. 91.46ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಫಲಿತಾಂಶ ಪ್ರಕಟಿಸಿರುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ 'ನಿಶಾಂಕ್' ಟ್ವೀಟ್ ಮಾಡಿ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಮಂಡಳಿಯು ಕಳೆದ ಸೋಮವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿತ್ತು.