ಕರ್ನಾಟಕ

karnataka

ETV Bharat / bharat

ಸಿಬಿಎಸ್​ಇ 10 ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ - CBSE has declared Compartmental Result

ಸಿಬಿಎಸ್​ಇ ಹತ್ತನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ

CBSE has declared the 10th Compartmental Resu
ಸಿಬಿಎಸ್​ಇ ಹತ್ತನೇ ತರಗತಿ ಫಲಿತಾಂಶ ಪ್ರಕಟ

By

Published : Oct 12, 2020, 7:56 PM IST

ನವದೆಹಲಿ :ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10 ನೇ ತರಗತಿ ಪೂರಕ ಪರೀಕ್ಷೆ 2020 ರ ಫಲಿತಾಂಶ ಪ್ರಕಟಗೊಂಡಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cbseresults.nic.in ಮೂಲಕ ತಮ್ಮ ಫಲಿತಾಂಶವನ್ನು ತಿಳಿದುಕೊಳ್ಳಬಹುದು.

ಜೊತೆಗೆ http://cbseresults.nic.in/class10_compt_2020/Class10th20Compt.htm ಮೂಲಕವೂ ನೇರವಾಗಿ ಫಲಿತಾಂಶ ತಿಳಿದುಕೊಳ್ಳಬಹುದು.

ಸಿಬಿಎಸ್​ಇ ಮುಖ್ಯ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯುವ ಅವಕಾಶವಿದೆ. ಈ ಬಾರಿ ಕೊರೊನಾ ಹಿನ್ನೆಲೆ ಫಲಿತಾಂಶ ತಡವಾಗಿ ಪ್ರಕಟಗೊಂಡಿದೆ.

ABOUT THE AUTHOR

...view details