ಹೈದರಾಬಾದ್: ತೆಲಂಗಾಣದಲ್ಲಿ ಅದರಲ್ಲೂ ಅದರ ರಾಜಧಾನಿ ಹೈದರಾಬಾದ್ನಲ್ಲಿ ಕೋವಿಡ್ ಅಬ್ಬರ ಜೋರಾಗಿದೆ.
ಈ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿಯನ್ನ ಅಧ್ಯಯನ ಮಾಡಲು ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ನೇತೃತ್ವದ ತಂಡ ಹೈದರಾಬಾದ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಇಲ್ಲಿನ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಗಾಂಧಿ ಆಸ್ಪತ್ರೆ, ಹಿಮಾಯತ್ ನಗರದ ಕಂಟೇನ್ಮೆಂಟ್ ಝೋನ್ಗಳಿಗೆ ಭೇಟಿ ನೀಡಿ ಕೋವಿಡ್ ಭೀಕರತೆ ಮತ್ತು ರೋಗದ ತೀವ್ರತೆಯ ಬಗ್ಗೆ ಅಧ್ಯಯನ ಹಾಗೂ ಪರಿಸ್ಥಿತಿಯ ಪರಿಶೀಲನೆ ನಡೆಸಿತು.
ಮುಂಬೈ, ಗುಜರಾತ್ ಹಾಗೂ ಹೈದರಾಬಾದ್ಗೆ ಕೇಂದ್ರ ತಂಡ ಭೇಟಿ ನೀಡಿ ಕೋವಿಡ್ ತೀವ್ರತೆಯ ಪರಿಶೀಲನೆ ನಡೆಸುತ್ತಿದೆ.