ಕನ್ಯಾಕುಮಾರಿ :ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಕನ್ಯಾಕುಮಾರಿಗೆ ಭೇಟಿ ನೀಡಿದ್ದರು.
ಕನ್ಯಾಕುಮಾರಿಗೆ ಭೇಟಿ ನೀಡಿದ ಛತ್ತೀಸ್‌ಗಢದ ಸಿಎಂ ಭೂಪೇಶ್ ಬಾಗೆಲ್ - ಕನ್ಯಾಕುಮಾರಿಗೆ ಭೇಟಿ ನೀಡಿದ ಸಿಎಂ
ಎರಡು ದಿನಗಳ ತಮಿಳುನಾಡು ಪ್ರವಾಸ ಕೈಗೊಂಡಿರುವ ಛತ್ತೀಸ್‌ಗಢದ ಸಿಎಂ ಕನ್ಯಾಕುಮಾರಿಗೆ ಭೇಟಿ ನೀಡಿದ್ದರು..

Kanyakumari
ಮುಖ್ಯಮಂತ್ರಿ ಭೂಪೇಶ್ ಅವರು ಎರಡು ದಿನಗಳ ತಮಿಳುನಾಡು ಪ್ರವಾಸ ಕೈಗೊಂಡಿದ್ದು, ಇದರ ಅಂಗವಾಗಿ ಇಂದು ಕನ್ಯಾಕುಮಾರಿಗೆ ಭೇಟಿ ನೀಡಿದ್ದರು.
ಅಲ್ಲಿ ಸೂರ್ಯೋದಯವನ್ನು ವೀಕ್ಷಿಸಿ, ಭಾಗವತಿ ಅಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಮೂಲಗಳ ಪ್ರಕಾರ ಭೂಪೇಶ್ ಅವರು, ಇಂದು ಕೇರಳದ ತಿರುವನಂತಪುರಂಗೆ ತೆರಳಿ ನಂತರ ಛತ್ತೀಸ್‌ಗಢಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ.