ನವದೆಹಲಿ:ಮಹಾಮಾರಿ ಕೋವಿಡ್- 19 ವೈರಸ್ ವಿರುದ್ಧ ಹೋರಾಡಲು ದೇಶದಲ್ಲಿ ಯಾವುದೇ ವೈದ್ಯಕೀಯ ಸಾಮಗ್ರಿಗಳ ಕೊರತೆಯಿಲ್ಲ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಕೋವಿಡ್ ವಿರುದ್ಧ ಹೋರಾಡಲು ವೈದ್ಯಕೀಯ ಸಾಮಗ್ರಿಗಳಿಗೆ ಕೊರತೆಯಿಲ್ಲ: ಡಿವಿಎಸ್ ಅಭಯ - ಕೊರೊನಾ ನಿಯಂತ್ರಣದ ಬಗ್ಗೆ ಸದಾನಂದಗೌಡ ಪ್ರತಿಕ್ರಿಯೆ
ಸದ್ಯ ಭಾರತದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಯಾವುದೇ ವೈದ್ಯಕೀಯ ಸಾಮಗ್ರಿಗಳ ಕೊರತೆಯಿಲ್ಲ ಎಂದು ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಕೇಂದ್ರ ಸಚಿವ ಡಿವಿಎಸ್
ಅಗತ್ಯ ವಸ್ತುಗಳಾದ ಔಷಧೀಯ ವಸ್ತುಗಳು ಮತ್ತು ಆಸ್ಪತ್ರೆ ಎಕ್ಯುಪ್ಮೆಂಟ್ಸ್ಗಳ ತಯಾರಿಕೆಗೆ ಸರ್ಕಾರ ಸಂಪೂರ್ಣ ಗಮನ ಹರಿಸುತ್ತಿದೆ ಎಂದು ಅವರು ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.