ಕೋಲ್ಕತ್ತಾ:ನಗರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಮಾರಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ಸೋಂಕಿಗೆ ಸಿಐಎಸ್ಎಫ್ ಸಿಬ್ಬಂದಿ ಬಲಿ! - ಸಿಐಎಸ್ಎಫ್
ಸಿಐಎಸ್ಎಫ್ ಸಹಾಯಕ ಸಬ್-ಇನ್ಸ್ಪೆಕ್ಟರ್ ಒಬ್ಬರು ಕಳೆದ ರಾತ್ರಿ ಕೋವಿಡ್-19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಿಳಿಸಿದೆ.
ಕೊರೊನಾ
ಸಿಐಎಸ್ಎಫ್ ಸಹಾಯಕ ಸಬ್ - ಇನ್ಸ್ಪೆಕ್ಟರ್ ಕಳೆದ ರಾತ್ರಿ ಕೋವಿಡ್-19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಿಳಿಸಿದೆ.
ಲಾಕ್ಡೌನ್ ಸಂದರ್ಭದಲ್ಲೂ ಕೊರೊನಾ ವಾರಿಯರ್ಗಳಾಗಿ CISF ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.