ಮೈಲಾವರಂ:ತೆಲುಗುನಾಡು ಆಂಧ್ರ ಪ್ರದೇಶದಲ್ಲಿ ಲೋಕಸಮರ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆಯುತ್ತಿದ್ದು ಪ್ರಮುಖ ಪಕ್ಷಗಳು ಪ್ರಚಾರದಲ್ಲಿ ಬ್ಯುಸಿಯಾಗಿವೆ.
ಜಗನ್ಮೋಹನ ರೆಡ್ಡಿ ವಾಹನ ಸುತ್ತುವರಿದ ಕಾರ್ಯಕರ್ತರು... ಅರೆ ಸೇನಾಪಡೆಯಿಂದ ಲಾಠಿಚಾರ್ಜ್ - ಲಾಠಿಚಾರ್ಜ್
ಬುಧವಾರದಂದು ವೈಎಸ್ಆರ್ಸಿಪಿ ಮುಖ್ಯಸ್ಥ ಜಗನ್ಮೋಹನ ರೆಡ್ಡಿ ಆಂಧ್ರದ ಮೈಲಾವರಂನಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಂಡಿದ್ದರು. ಈ ಸಭೆ ಮುಗಿಸಿ ಬರುತ್ತಿದ್ದ ವೇಳೆ ಜಗನ್ಮೋಹನ ರೆಡ್ಡಿ ಇದ್ದ ವಾಹನಕ್ಕೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಲಾಠಿಚಾರ್ಜ್
ಬುಧವಾರದಂದು ವೈಎಸ್ಆರ್ಸಿಪಿ ಮುಖ್ಯಸ್ಥ ಜಗನ್ಮೋಹನ ರೆಡ್ಡಿ ಆಂಧ್ರದ ಮೈಲಾವರಂನಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಂಡಿದ್ದರು. ಈ ಸಭೆ ಮುಗಿಸಿ ಬರುತ್ತಿದ್ದ ವೇಳೆ ಜಗನ್ಮೋಹನ ರೆಡ್ಡಿ ಇದ್ದ ವಾಹನಕ್ಕೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ವಾಹನವನ್ನು ಸುತ್ತುವರಿದಿದ್ದ ನೂರಾರು ಕಾರ್ಯಕರ್ತರನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯೋಧರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.