ಹೈದರಾಬಾದ್: ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಇಡೀ ರಾಷ್ಟ್ರವು ಕೋವಿಡ್-19 ವಿರುದ್ಧ ಧೈರ್ಯಶಾಲಿ ಹೋರಾಟ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಈಟಿವಿ ಭಾರತದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
2021 ರಲ್ಲಿ ಪ.ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ : ಕೈಲಾಶ್ ವಿಜಯ ವರ್ಗಿಯಾ ವಿಶ್ವಾಸ - ಈಟಿವಿ ಭಾರತದ ಜತೆ ಕೈಲಾಶ್ ವಿಜಯವರ್ಗಿಯ ವಿಶೇಷ ಸಂದರ್ಶನ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಈಟಿವಿ ಭಾರತದ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಈ ವೇಳೆ 2021 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಕೈಲಾಶ್ ವಿಜಯವರ್ಗಿಯ
ಇದೇ ವೇಳೆ, 2021 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೈಲಾಶ್ ವಿಜಯವರ್ಗಿಯ ವಿಶ್ವಾಸ ವ್ಯಕ್ತಪಡಿಸಿದರು.
ಬಿಕ್ಕಟ್ಟನ್ನು ಎದುರಿಸುವಲ್ಲಿ ಭಾರತದ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ವಲಸಿಗರನ್ನು ಸರಿಯಾಗಿ ನೋಡಿಕೊಳ್ಳುವಂತೆ ರಾಜ್ಯಗಳಿಗೆ ಮನವಿ ಮಾಡಿದರು.