ನವದೆಹೆಲಿ: ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿಂತೆ ಬಂಧಿಯಾಗಿದ್ದ ಕಾಂಗ್ರೆಸ್ ನಾಯಕ ಚಿದಂಬರಂಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಚಿದಂಬರಂರನ್ನು ಜೈಲಿನಿಂದ ರಿಲೀಸ್ ಆಗಿದ್ದಾರೆ.