ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಮೃತರ ಸಂಖ್ಯೆ 11ಕ್ಕೇರಿಕೆ! - corona death in tamil nadu
ಕೊರೊನಾ
07:38 March 25
ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಮೃತರ ಸಂಖ್ಯೆ 11ಕ್ಕೇರಿಕೆ!
ಮಧುರೈ: ಮಹಾಮಾರಿ ಕೊರೊನಾ ವೈರಸ್ಗೆ ದೇಶದಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ತಮಿಳು ನಾಡಿನಲ್ಲಿ 54 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.
ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ 54 ವರ್ಷದ ವ್ಯಕ್ತಿಯೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ.
Last Updated : Mar 25, 2020, 9:20 AM IST