ಬೆಂಗಳೂರು/ದೆಹಲಿ: ರಾಜ್ಯ ಪ್ರವಾಸೋದ್ಯಮ ಸಚಿವ ಸಿಟಿ ರವಿ ಇಂದು ಕೇಂದ್ರ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿದರು.
ಕೇಂದ್ರ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಸಿಟಿ ರವಿ - ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು
ಕೇಂದ್ರ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಿಟಿ ರವಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತ್ಯಾಧುನಿಕ ಒಳಾಂಗಂಣ ಕ್ರೀಡಾಂಗಣ ನಿರ್ಮಾಣ, ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥಟಿಕ್ ಟ್ರ್ಯಾಕ್ ಅಳವಡಿಸುವಂತೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದರು.
ಸಿಟಿ ರವಿ
ಕೇಂದ್ರ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಿಟಿ ರವಿ, ಈ ವೇಳೆ ಕ್ರೀಡಾ ಇಲಾಖೆಯ ಚಟುವಟಿಕೆ ಹಾಗೂ ಯೋಜನೆಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತ್ಯಾಧುನಿಕ ಒಳಾಂಗಂಣ ಕ್ರೀಡಾಂಗಣ ನಿರ್ಮಾಣ, ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥೆಟಿಕ್ ಟ್ರ್ಯಾಕ್ ಅಳವಡಿಕೆಗೆ ಸಚಿವರಿಗೆ ಸಿಟಿ ರವಿ ಪ್ರಸ್ತಾವನೆ ಸಲ್ಲಿಸಿದರು.