ಅಹಮದಾಬಾದ್ (ಗುಜರಾತ್):ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅಹಮದಾಬಾದ್‌ಗೆ ಆಗಮಿಸಿದ್ದು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ರೋಡ್ ಶೋನಲ್ಲಿ ಭಾಗವಹಿಸಲು ಅಹಮದಾಬಾದ್‌ಗೆ ಆಗಮಿಸಿದ ಮನೀಶ್ ಸಿಸೋಡಿಯಾ - ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅಹಮದಾಬಾದ್ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.
sisodia
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಈ ಬಾರಿ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಕಣದಲ್ಲಿದೆ. ಪ್ರಚಾರ ಕಾರ್ಯಕ್ರಮದ ಭಾಗವಾಗಿ ಆಯೋಜಿಸಿರುವ ರೋಡ್ ಶೋನಲ್ಲಿ ಸಿಸೋಡಿಯಾ ಭಾಗವಹಿಸಲಿದ್ದಾರೆ.
ಪಕ್ಷವು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುತ್ತಿದ್ದು, ಇಂದು 2 ರೋಡ್ ಶೋ ಆಯೋಜಿಸಲಾಗಿದೆ.