ಕರ್ನಾಟಕ

karnataka

ETV Bharat / bharat

ದೆಹಲಿಯಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ - ದೆಹಲಿಯ ಶೂ ಕಾರ್ಖಾನೆಯಲ್ಲಿ ಬೆಂಕಿ

ದೆಹಲಿಯ ಮಾಯಾಪುರಿ ಕೈಗಾರಿಕಾ ಪ್ರದೇಶ ಹಂತ-2 ರಲ್ಲಿನ ಶೂ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.

Fire breaks out in delhi
ದೆಹಲಿಯಲ್ಲಿ ಮತ್ತೊಮ್ಮೆ ಅಗ್ನಿ ಅವಘಡ

By

Published : Jan 11, 2020, 7:34 PM IST

Updated : Jan 11, 2020, 9:14 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸರಣಿ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ದೆಹಲಿಯ ಮಾಯಾಪುರಿ ಕೈಗಾರಿಕಾ ಪ್ರದೇಶ ಹಂತ-2 ರಲ್ಲಿನ ಶೂ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಮಾರು 20 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Last Updated : Jan 11, 2020, 9:14 PM IST

ABOUT THE AUTHOR

...view details