ನವದೆಹಲಿ: ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಎರಡು ಪ್ರತ್ಯೇಕ ಕಾರ್ಖಾನೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ನರೇಲಾದ ಎರಡು ಕಾರ್ಖಾನೆಗಳಲ್ಲಿ ಬೆಂಕಿ - fire accident latest news
ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದ್ದು, ಇಂದು ಬೆಳ್ಳಂಬೆಳಗ್ಗೆ ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಎರಡು ಪ್ರತ್ಯೇಕ ಕಾರ್ಖಾನೆಗಳಲ್ಲಿ ಬೆಂಕಿ ಹತ್ತಿಕೊಂಡಿದೆ.
ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ
ಹಾಳೆ ತಟ್ಟೆ ಹಾಗೂ ಬೌಲ್ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಇನ್ನು ಶೂ ಕಾರ್ಖಾನೆಯಲ್ಲಿ ಮುಂಜಾನೆ 4.52ಕ್ಕೆ ಅವಘಡ ನಡೆದಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.
Last Updated : Dec 24, 2019, 9:47 AM IST