ನವದೆಹಲಿ:ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನಮಾನ ನೀಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ವಂದೇ ಮಾತರಂಗೆ ರಾಷ್ಟ್ರಗೀತೆಯ ಸ್ಥಾನಮಾನ.. ದೆಹಲಿ ಹೈಕೋರ್ಟ್ನಿಂದ ಅರ್ಜಿ ವಜಾ - ಅರ್ಜಿ ವಜಾ
ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ವಂದೇ ಮಾತರಂಗೆ ರಾಷ್ಟ್ರಗೀತೆ ಸಲ್ಲುವ ಸಮಾನ ಸ್ಥಾನಮಾನ ದೊರೆಯಬೇಕು ಎಂದು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

ದೆಹಲಿ ಹೈಕೋರ್ಟ್
ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ವಂದೇ ಮಾತರಂಗೆ ರಾಷ್ಟ್ರಗೀತೆ ಸಲ್ಲುವ ಸಮಾನ ಸ್ಥಾನಮಾನ ದೊರೆಯಬೇಕು ಎಂದು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ವಂದೇ ಮಾತರಂ ಹಾಡನ್ನು ಬಂಕಿಮ ಚಂದ್ರ ಚಟರ್ಜಿ ರಚಿಸಿದ್ದರೆ, ಜನಗಣಮನವನ್ನು ನೋಬೆಲ್ ಪುರಸ್ಕೃತ ರವೀಂದ್ರನಾಥ ಟಾಗೋರ್ ಬರೆದಿದ್ದಾರೆ.