ಕೇಂದ್ರ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಬಂಧನ - ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಬಂಧನ
ಕೇಂದ್ರ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಬಂಧನ
20:17 May 18
ಯಶವಂತ್ ಸಿನ್ಹಾ ಬಂಧನ
ನವದೆಹಲಿ: ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರನ್ನು ನವದೆಹಲಿ ಪೊಲೀಸರು ಬಂಧಿಸಿದ್ದಾರೆ.
ವಲಸೆ ಕಾರ್ಮಿಕರನ್ನು ಮನೆಗೆ ವಾಪಸ್ ಕಳುಹಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಸಿನ್ಹಾ ರಾಜ್‌ಘಾಟ್ ಬಳಿ ಪ್ರತಿಭಟನೆ ನಡೆಸಿದ್ದರು. ಆದರೆ ಯಾವ ಕಾರಣಕ್ಕೆ ಬಂಧನವಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
Last Updated : May 18, 2020, 11:22 PM IST