ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ಅನೇಕ ಭಾಗಗಳಲ್ಲಿ ಇಂದು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ದೆಹಲಿಯಲ್ಲಿ ಮಳೆಯ ಅಬ್ಬರ: ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರ ಪರದಾಟ
ಮಳೆಯಿಂದಾಗಿ ದೆಹಲಿ ಏರ್ಪೋರ್ಟ್ ಸಂಪರ್ಕಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಸರಿಯಾದ ಸಮಯಕ್ಕೆ ಏರ್ಪೋರ್ಟ್ ತಲುಪುವಂತೆ ಏರ್ ಇಂಡಿಯಾ ಮನವಿ ಮಾಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯ ಅಬ್ಬರ
ಮಳೆಯಿಂದಾಗಿ ವಿಮಾನಗಳ ಆಗಮನ ಹಾಗೂ ನಿರ್ಗಮನ ಸಮಯದಲ್ಲಿ ಬದಲಾವಣೆ ಸಾಧ್ಯತೆ ಇದೆ. ಅಲ್ಲದೇ ಏರ್ಪೋರ್ಟ್ ಸಂಪರ್ಕಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಸರಿಯಾದ ಸಮಯಕ್ಕೆ ಏರ್ಪೋರ್ಟ್ ತಲುಪುವಂತೆ ಏರ್ ಇಂಡಿಯಾ ಮನವಿ ಮಾಡಿದೆ.