ಕರ್ನಾಟಕ

karnataka

ETV Bharat / bharat

ಜಮ್ಮು ಕಾಶ್ಮೀರದಲ್ಲಿ ಲಘು ಭೂಕಂಪನ: 4.0ರಷ್ಟು ತೀವ್ರತೆ ದಾಖಲು

ಭಾನುವಾರ ಸಂಜೆ ಜಮ್ಮು ಕಾಶ್ಮೀರದಲ್ಲಿ ಲಘು ಭೂಕಂಪವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ.

Jammu and Kashmir earthquake
ಜಮ್ಮು ಕಾಶ್ಮೀರದಲ್ಲಿ ಲಘು ಭೂಕಂಪನ

By

Published : Nov 8, 2020, 9:28 PM IST

ಶ್ರೀನಗರ (ಜಮ್ಮು ಕಾಶ್ಮೀರ):ಕಣಿವೆನಾಡು ಜಮ್ಮು ಕಾಶ್ಮೀರದಲ್ಲಿ ಭಾನುವಾರ ಸಂಜೆ 6.56ರ ವೇಳೆಗೆ ಲಘು ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ.

ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಜರುಗಿದೆ ಎಂದು ವರದಿಯಾಗಿದ್ದು, ಸಂಜೆ ಸ್ವಲ್ಪ ಮಟ್ಟಿಗೆ ಕಂಪನದ ಅನುಭವವಾಗಿದೆ. ಅದೃಷ್ಟವಶಾತ್ ಇದುವರೆಗೆ ಯಾವುದೇ ಆಸ್ತಿ ಪಾಸ್ತಿ ನಷ್ಟದ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ABOUT THE AUTHOR

...view details