ಉತ್ತರಕಾಶಿ/ಕಂಧಮಾಲ್: ಉತ್ತರಾಖಂಡ, ಒಡಿಶಾ ರಾಜ್ಯಗಳಲ್ಲಿ ಇಂದು ಲಘು ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಉತ್ತರಾಖಂಡದ ಉತ್ತರಕಾಶಿಯಲ್ಲಿ ಇಂದು ಬೆಳಗ್ಗೆ 11.27ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.3 ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯಿಂದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದುವಿದೆ.