ಕರ್ನಾಟಕ

karnataka

ETV Bharat / bharat

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಲಘು ಭೂಕಂಪ - Earthquake in West Bengal

ಪಶ್ಚಿಮ ಬಂಗಾಳದ ದುರ್ಗಾಪುರ್​ದಲ್ಲಿ ಇಂದು ಮುಂಜಾನೆ ಲಘು ಭೂಕಂಪ ಸಂಭವಿಸಿದ ಬಗ್ಗೆ ವರದಿಯಾಗಿದೆ.

Earthquake in Durgapur, West Bengal
ಪಶ್ಚಿಮ ಬಂಗಾಳದ ದುರ್ಗಾಪುರ್​ನಲ್ಲಿ ಲಘು ಭೂಕಂಪ

By

Published : Aug 26, 2020, 10:06 AM IST

ಬಹರಂಪುರ ( ಪಶ್ಚಿಮ ಬಂಗಾಳ) : ಇಲ್ಲಿನ ಆಗ್ನೇಯಕ್ಕೆ 30 ಕಿ.ಮೀ ದೂರದ ದುರ್ಗಾಪುರ್​ನಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದ ಬಗ್ಗೆ ವರದಿಯಾಗಿದೆ. ರಿಕ್ಟರ್​ ಮಾಪಕದಲ್ಲಿ 4.1 ತೀವ್ರತೆ ದಾಖಲಾಗಿದೆ.

ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನದ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ABOUT THE AUTHOR

...view details