ನವದೆಹಲಿ:ಅಂಡಮಾನ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದೆ ಎಂದು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಅಂಡಮಾನ್ ದ್ವೀಪದಲ್ಲಿ ಕಂಪಿಸಿದ ಭೂಮಿ
ಅಂಡಮಾನ್ ದ್ವೀಪದಲ್ಲಿ 4.3 ತೀವ್ರತೆಯಲ್ಲಿ ಭೂಮಿ ಕಂಪಿಸಿರುವ ಕುರಿತು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಅಂಡಮಾನ್ ದ್ವೀಪದಲ್ಲಿ ಕಂಪಿಸಿದ ಭೂಮಿ
ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರದಿಂದ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ 8 ಗಂಟೆ 45 ನಿಮಿಷದ ಹೊತ್ತಿಗೆ ಭೂಕಂಪನ ಸಂಭವಿಸಿದೆ ಎಂದು ಹೇಳಲಾಗಿದೆ.