ಕಾಮ್ಜಾಂಗ್:ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ.
ಮುಂಜಾನೆ 3:12ರ ಸುಮಾರಿಗೆ ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್‌ಸಿಎಸ್) ಟ್ವೀಟ್ ಮಾಡಿದೆ.

ಭೂಕಂಪದ ಪರಿಣಾಮದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಇದಕ್ಕೂ ಮುನ್ನ ಬುಧವಾರ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದತ್ತು. ಸೆಪ್ಟೆಂಬರ್ 1ರಂದು ಉಖ್ರುಲ್ನಿಂದ ಪೂರ್ವಕ್ಕೆ 55 ಕಿ.ಮೀ. ದೂರದಲ್ಲಿ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿತ್ತು.