ಕರ್ನಾಟಕ

karnataka

ETV Bharat / bharat

ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಲಘು ಭೂಕಂಪ: 3.9 ತೀವ್ರತೆ ದಾಖಲು - ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಲಘು ಭೂಕಂಪ

ಜಮ್ಮು -ಕಾಶ್ಮೀರದ ಶ್ರೀನಗರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದೆ.

earthquake-of-3-dot-9-magnitude-hits-jammu-and-kashmir
ಲಘು ಭೂಕಂಪ

By

Published : Jun 9, 2020, 10:21 AM IST

ಶ್ರೀನಗರ:ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಬೆಳಗ್ಗೆ 3.9 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.

ಬೆಳಗ್ಗೆ 8:16 ರ ಸುಮಾರಿಗೆ ಭೂಕಂಪ ಉಂಟಾಗಿದ್ದು, ಭೂಕಂಪದ ಕೇಂದ್ರ ಬಿಂದು 34.21 N, 74.85 E, ಗ್ಯಾಂಡರ್‌ಬಾಲ್‌ನ ಆಗ್ನೇಯಕ್ಕೆ 7 ಕಿ.ಮೀ ಮತ್ತು ಶ್ರೀನಗರದ ಉತ್ತರಕ್ಕೆ 14 ಕಿ.ಮೀ ದೂರದಲ್ಲಿದೆ.

ಭೂಕಂಪನಿಂದ ಹಾನಿ ಆಗಿರುವ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ABOUT THE AUTHOR

...view details