ಮುಂಬೈ (ಮಹಾರಾಷ್ಟ್ರ):ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಜೆಟ್ ಏರ್‌ವೇಸ್‌ನ ಮಾಜಿ ಅಧ್ಯಕ್ಷ ನರೇಶ್ ಗೋಯಲ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣ: ನರೇಶ್ ಗೋಯಲ್ ಮನೆ ಮೇಲೆ ED ದಾಳಿ - ಜೆಟ್ ಏರ್‌ವೇಸ್‌ನ ಮಾಜಿ ಅಧ್ಯಕ್ಷ ನರೇಶ್ ಗೋಯಲ್
ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಜೆಟ್ ಏರ್‌ವೇಸ್‌ನ ಮಾಜಿ ಅಧ್ಯಕ್ಷ ನರೇಶ್ ಗೋಯಲ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನರೇಶ್ ಗೋಯಲ್ ಮನೆ ಮೇಲೆ ಇಡಿ ದಾಳಿ
ನಿನ್ನೆ ರಾತ್ರಿ ದಾಳಿ ಮಾಡಿರುವ ಅಧಿಕಾರಿಗಳು ಮನೆಯಲ್ಲಿರುವ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ. ಗೋಯಲ್ ಅವರು ಕಳೆದ ಮಾರ್ಚ್‌ನಲ್ಲಿ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದರು.
ಕಳೆದ 25 ವರ್ಷಗಳ ಹಿಂದೆ ವಿಮಾನಯಾನ ಸಂಸ್ಥೆಯಿಂದ ಸಾಲ ಪಡೆದು ತೊಂದರೆ ಮಾಡಿದ ಸಾಲಗಾರರಿಗೆ ಬೇಲ್ ಸಿಗುವಂತೆ ಮಾಡಿದ್ದರು.