ಶೋಪಿಯಾನ್(ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡೈರೂ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದ್ದು, ಇಂದು ಇಬ್ಬರು ಉಗ್ರನ್ನು ಬೇಟೆಯಾಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಡೈರೂನಲ್ಲಿ ಎನ್‌ಕೌಂಟರ್... ಇಬ್ಬರು ಉಗ್ರರನ್ನು ಬೇಟೆಯಾಡಿದ ಯೋಧರು - ಶೋಪಿಯಾನ್‌ನ ಡೈರೂ
ಶೋಪಿಯಾನ್‌ನ ಡೈರೂನಲ್ಲಿ ಎನ್‌ಕೌಂಟರ್ ಮುಂದುವರಿದಿದ್ದು, ಇಬ್ಬರು ಉಗ್ರರನ್ನು ಯೋಧರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಮತ್ತು ಯೋಧರು ಉಗ್ರರ ಬೇಟೆಯಲ್ಲಿ ನಿರತವಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ್‌ನ ಡೈರೂನಲ್ಲಿ ಎನ್‌ಕೌಂಟರ್ ಆರಂಭ
ಶೋಪಿಯಾನ್‌ನ ಡೈರೂನಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಯ ಸೈನಿಕರು ಉಗ್ರರ ಬೇಟೆಯಲ್ಲಿ ನಿರತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Last Updated : Apr 17, 2020, 11:29 AM IST