ಹೈದರಾಬಾದ್:ಕಾಮುಕ ತಂದೆಯೋರ್ವ ತನ್ನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಕಳೆದ ಮೂರು ವರ್ಷಗಳಿಂದ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
ಓದಿ: ಬಸ್ ಚಾಲಕನ ಮೇಲೆ ಪೆಟ್ರೋಲ್ ಎರಚಿ, ಕೊಲೆ ಯತ್ನ: ಬೈಕ್ ಸವಾರನ ವಿರುದ್ಧ ದೂರು ದಾಖಲು

ಹೈದರಾಬಾದ್ನ ಬಂಜಾರ್ಹಿಲ್ಸ್ನಲ್ಲಿ ಈ ಪ್ರಕರಣ ನಡೆದಿದ್ದು, ಕಳೆದ ಮೂರು ವರ್ಷಗಳಿಂದ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಖಲೀಲ್ ಅಹ್ಮದ್ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ಬಂಜಾರ್ಹಿಲ್ಸ್ನಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.