ನವದೆಹಲಿ: ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ಮತ್ತು ಅನರ್ಹತೆ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ವಿಶ್ವದಾ ದ್ಯಂತ ಹಾಟ್ ಟಾಪಿಕ್ ಆಗಿದೆ.
ಟ್ವಿಟರ್ ಟ್ರೆಂಡಿಂಗ್ನಲ್ಲಿ '15 ಎಂಎಲ್ಎಗಳು': ಅತೃಪ್ತರ ವಿಷಯವೇ ಹಾಟ್ ಟಾಪಿಕ್! - kanandanews
ಕರ್ನಾಟಕದ ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಟ್ವಿಟರ್‌ನಲ್ಲಿ ಭಾರಿ ಟ್ರೆಂಡಿಂಗ್ ಆಗುತ್ತಿದೆ.
ಟ್ವಿಟರ್ ಟ್ರೆಂಡಿಂಗ್ನಲ್ಲಿ 15 ಎಂಎಲ್ಎಗಳು
ಇಂದಿನ ಟ್ವಿಟರ್ ಟ್ರೆಂಡಿಂಗ್ನಲ್ಲಿ 15 MLAs ಎಂಬ ವಿಷಯ ಎಂಟನೇ ಟ್ರೆಂಡಿಂಗ್ ಆಗಿದೆ. ಸಾವಿರಾರು ಮಂದಿ ಈ ಹ್ಯಾಶ್ಟ್ಯಾಗ್ನಡಿಯಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಅಡಿ ಭಾರಿ ಚರ್ಚೆ ಮಾಡಿದ್ದಾರೆ. ಕೆಲವರು ಅತೃಪ್ತ ಶಾಸಕರ ವಿರುದ್ಧ ಖಾರವಾಗಿ ಕಮೆಂಟ್ ಮಾಡಿದರೆ, ಇನ್ನೂ ಕೆಲವರು ಬಿಜೆಪಿ ಪರ ವಕಾಲತ್ತು ವಹಿಸಿದ್ದಾರೆ.