ಅಹಮದಾಬಾದ್:ಗುಜರಾತ್ನ ಅಹಮದಾಬಾದ್ನ ಜವಳಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ.
ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ನಾಲ್ವರ ದಾರುಣ ಸಾವು - ಅಗ್ನಿ ಅವಘಡ
ಅಹಮದಾಬಾದ್ನ ನರೋಲ್ ಪ್ರದೇಶದಲ್ಲಿನ ನಂದನ್ ಡೆನಿಮ್ ಎಂಬ ಎಂಬ ಜವಳಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಹಮದಾಬಾದ್ನ ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಅಹಮದಾಬಾದ್ನ ನರೋಲ್ ಪ್ರದೇಶದಲ್ಲಿನ ನಂದನ್ ಡೆನಿಮ್ ಎಂಬ ಎಂಬ ಜವಳಿ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.