ಆನಂದ್(ಗುಜರಾತ್)ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ
ಗುಜರಾತ್‌ನ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ - ಗುಜರಾತ್‌ನ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಗಢ
ಗುಜರಾತ್‌ನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ
Massive fire breaks out at chemical factory in Gujarat ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಗಢ
ಗುಜರಾತ್‌ನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. 15 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು,ಬೆಂಕಿನಂದಿಸುವ ಕಾರ್ಯ ಮಾಡುತ್ತಿವೆ. ಘಟನೆಯಲ್ಲಿ ಇದುವರೆಗೆ ಯಾವುದೇ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Last Updated : Jun 28, 2020, 6:33 AM IST