ಪುಣೆಯ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ - Pune fire

ಪುಣೆಯ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
12:27 May 22
ಪುಣೆಯ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಪುಣೆ: ಮಹಾರಾಷ್ಟ್ರದ ಪುಣೆಯ ಕುರ್ಕುಂಭ ಎಂಐಡಿಸಿ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Last Updated : May 22, 2020, 2:32 PM IST