ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರದ ಎಂಎಸ್​ಇಡಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ - ಎಂಎಸ್​ಇಡಿ ಕಚೇರಿಯಲ್ಲಿ ಬಾರೀ ಅಗ್ನಿ ಅವಘಡ

ಮಹಾರಾಷ್ಟ್ರದ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಕಚೇರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದಾರೆ.

Fire breaks out at MSED office
ಎಂಎಸ್​ಇಡಿ ಕಚೇರಿಯಲ್ಲಿ ಬಾರೀ ಅಗ್ನಿ ಅವಘಡ

By

Published : Feb 7, 2021, 9:45 AM IST

Updated : Feb 7, 2021, 12:10 PM IST

ಥಾಣೆ (ಮಹಾರಾಷ್ಟ್ರ):ಥಾಣೆ ಜಿಲ್ಲೆಯ ಖಜುರಿ ಪ್ರದೇಶದ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಕಚೇರಿಯಲ್ಲಿ ಇಂದು ಮುಂಜಾನೆ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

ಎಂಎಸ್​ಇಡಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ

ಮುಂಜಾನೆ 2.30 ರ ಸುಮಾರಿಗೆ ಸಂಭವಿಸಿದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಓದಿ:ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಕಿರಾತಕ: ತಾಯಿ ಸೇರಿ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ

ಎರಡು ಅಗ್ನಿಶಾಮಕ ವಾಹನಗಳೊಂದಿಗೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Last Updated : Feb 7, 2021, 12:10 PM IST

ABOUT THE AUTHOR

...view details