ನವದೆಹಲಿ: ಸಂಸತ್ ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದ ಆರನೇ ಮಹಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಸಂಸತ್ ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದಲ್ಲಿ ಅಗ್ನಿ ಅವಘಡ - fire brigade
ದೆಹಲಿಯ ಸಂಸತ್ತು ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದ ಆರನೇ ಮಹಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಗ್ನಿ ನಿಯಂತ್ರಣಕ್ಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿಯ ಸಂಸತ್ತು
ಅಗ್ನಿ ನಿಯಂತ್ರಿಸಲು ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಸಂಸತ್ ಭವನದೊಂದಿಗೆ ಅಟ್ಯಾಚ್ ಆಗಿರುವ ಕಟ್ಟಡದ 6 ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸದ್ಯ ನಿಯಂತ್ರಣಕ್ಕೆ ತರಲಾಗಿದೆ ಎಂದು ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದ್ದಾರೆ.