ಕರ್ನಾಟಕ

karnataka

ETV Bharat / bharat

ವಿಶಾಖಪಟ್ಟಣಂ: ಮೀನುಗಾರಿಕೆ ದೋಣಿಯಲ್ಲಿ ಅಗ್ನಿ ಅವಘಡ - ಮೀನುಗಾರಿಕಾ ದೋಣಿಯಲ್ಲಿ ಬೆಂಕಿ

ವಿಶಾಖಪಟ್ಟಣಂ ಮೀನುಗಾರಿಕೆ ಬಂದರಿನಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ.

Fire breaks out in fishing boat at Visakhapatnam harbour
ವಿಶಾಖಪಟ್ಟಣಂ: ಮೀನುಗಾರಿಕೆ ದೋಣಿಯಲ್ಲಿ ಅಗ್ನಿ ಅವಘಡ

By

Published : Aug 8, 2020, 8:14 PM IST

ವಿಶಾಖಪಟ್ಟಣಂ: ವಿಶಾಖಪಟ್ಟಣಂ ಮೀನುಗಾರಿಕೆ ಬಂದರಿನಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

"ಪೊಲೀಸ್ ಇನ್ಸ್‌ಪೆಕ್ಟರ್ ದೋಣಿ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಮೀನುಗಾರರು ಸುರಕ್ಷಿತರಾಗಿದ್ದಾರೆ. ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ" ಎಂದು ವಿಶಾಖಪಟ್ಟಣಂ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುರೇಶ್ ಬಾಬು ತಿಳಿಸಿದ್ದಾರೆ.

ABOUT THE AUTHOR

...view details