ನವದೆಹಲಿ:ನಗರದಲ್ಲಿ ಮತ್ತೆ ಮತ್ತೆ ಅಗ್ನಿ ಅವಘಡ ಸಂಭವಿಸುತ್ತಿದ್ದು, ಇಂದು ಮುಂಜಾನೆ ಪಶ್ಚಿಮ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿರುವ ದಾಸ್ತಾನು ಸ್ಥಳವೊಂದರಲ್ಲಿ ಬೆಂಕಿ ಬಿದ್ದಿದೆ.
ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ - Delhi fire accident news
ನವದೆಹಲಿಯಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡ ಸಂಭವಿಸುತ್ತಿದ್ದು, ಇಂದು ಮುಂಜಾನೆ ಪಶ್ಚಿಮ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿರುವ ದಾಸ್ತಾನೊಂದಕ್ಕೆ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.
ಕೆಲ ದಿನಗಳ ಹಿಂದಷ್ಟೇ ಅನಜ್ ಮಂಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿ 43 ಮಂದಿ ಸಾವನ್ನಪ್ಪಿದ್ದರು. ಅದಾದ ಬಳಿಕ ಇಂದು ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ.