ಶೋಪಿಯಾನ್ : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರು ಮಟಾಶ್ - ಉಗ್ರರು
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಕಾಶ್ಮೀರದಲ್ಲಿ ಗುಂಡಿನ ದಾಳಿ
ಜಮ್ಮು ಕಾಶ್ಮೀರದ ಶಾಪಿಯಾನ್ ಜಿಲ್ಲೆ ಪ್ರದೇಶದಲ್ಲಿ ಈ ಗುಂಡಿನದಾಳಿ ನಡೆದಿದೆ. ಇಂದು ಮುಂಜಾನೆಯಿಂದ ಗುಂಡಿನ ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದ್ದು, ದಾಳಿಯಾದ ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಗುಂಡಿನ ದಾಳಿಯಲ್ಲಿ ಬಲಿಯಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.