ನವದೆಹಲಿ: ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಏಮ್ಸ್ನಲ್ಲಿ ಕೊರೊನಾ ವೈರಸ್ಗೆ ಚಿಕಿತ್ಸೆ ಪಡೆಯುತ್ತಿದ್ದ ನಗರ ಮೂಲದ ಪತ್ರಕರ್ತನ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ದೇಶದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತನ ಮರಣೋತ್ತರ ಪರೀಕ್ಷೆ! - ಕೋವಿಡ್-19 ಸೋಂಕಿತನ ಮರಣೋತ್ತರ ಪರೀಕ್ಷೆ
ಸಾಮಾನ್ಯವಾಗಿ ಕೋವಿಡ್-19 ರೋಗಿಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ. ಭಾರತದಲ್ಲಿ ಮೊದಲ ಬಾರಿಗೆ ನಿರ್ದಿಷ್ಟ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಲಾಗಿದೆ. ದೆಹಲಿ ಪೊಲೀಸರು ಪತ್ರಕರ್ತನ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ದೆಹಲಿ ಪೋಲಿಸ್
ಸಾಮಾನ್ಯವಾಗಿ ಕೋವಿಡ್-19 ರೋಗಿಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ. ಭಾರತದಲ್ಲಿ ಮೊದಲ ಬಾರಿಗೆ ಈ ನಿರ್ದಿಷ್ಟ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಲಾಗಿದೆ.
ದೆಹಲಿ ಪೊಲೀಸರು ಪತ್ರಕರ್ತನ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಮರಣೋತ್ತರ ಪರೀಕ್ಷೆ ಅತ್ಯಂತ ಸವಾಲಿನಿಂದ ಕೂಡಿರಲಿದೆ.